ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ ನೀಡುವುದು ಉದ್ದೇಶ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸೂಚನೆ
ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ ನೀಡುವುದು ಉದ್ದೇಶ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸೂಚನೆ ದಿನಾಂಕ: ಮೇ 3, 2025 | ಸ್ಥಳ: ಬೆಂಗಳೂರು ಸಚಿವ ಕೃಷ್ಣ ಬೈರೇಗೌಡ ಅವರು ಈ ವರ್ಷದ ಅಂತ್ಯದೊಳಗೆ ರಾಜ್ಯದ 2 ಲಕ್ಷ ಬಡವರಿಗೆ ಹಕ್ಕುಪತ್ರ ನೀಡುವ ಗುರಿಯನ್ನು ನಿಗದಿಪಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಬಾಕಿ ಇರುವ 1014 ಕಂದಾಯ ಗ್ರಾಮಗಳಿಗೆ ಈ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಲು … Read more